ಬನ್ನೂರು ಪಾಪ್ಲಿ ನಿವಾಸಿ ಮೊಯಿದ್ದೀನ್ ಕುಟ್ಟಿ ನಿಧನ

0

ಪುತ್ತೂರು: ಬನ್ನೂರು ನಿವಾಸಿ ಮೊಯಿದ್ದೀನ್ ಕುಟ್ಟಿ(74ವ) ರವರು ಆ.5 ರಂದು ನಿಧನರಾದರು. ಅಲ್ಪಕಾಲದ ಅಸೌಖ್ಯದಿಂದ ಮನೆಯಲ್ಲೇ ಆರೈಕೆ ಪಡೆಯುತ್ತಿದ್ದ ಅವರು ಸಂಜೆ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here