ನಾಳೆ(ಆ.8): ವಿದ್ಯುತ್‌ ನಿಲುಗಡೆ

0

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ ಪುತ್ತೂರು ವಿದ್ಯುತ್‌ ಕೇಂದ್ರದಿಂದ ಹೊರಡುವ ಟೌನ್‌ ಓಲ್ಡ್‌ ಫೀಡರ್‌ ನಲ್ಲಿ ಆ.8ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು ಎಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈ ಫೀಡರ್‌ ನಿಂದ ವಿದ್ಯುತ್‌ ಸರಬರಾಜಾಗುವ ಹಾರಾಡಿ, ಬೊಳುವಾರು, ಕರ್ಮಲ, ಬೈಪಾಸ್‌, ಕೋರ್ಟ್‌ ರೋಡ್‌, ಮುಖ್ಯ ರಸ್ತೆ ಪುತ್ತೂರು ಮತ್ತು ಪರ್ಲಡ್ಕ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here