ನಾಳೆ (ಆ.9) ನಿಡ್ಪಳ್ಳಿ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತಿನ 2023- 24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.9 ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ಅಧ್ಯಕ್ಷೆ ಗೀತಾ.ಡಿ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

     ಮೆಸ್ಕಾಂ ಗ್ರಾಮಾಂತರ ಉಪ ವಿಭಾಗ ಪುತ್ತೂರು ಇದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಪಿಡಿಒ ಸಂಧ್ಯಾಲಕ್ಷ್ಮಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here