ಸಿ ಎ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಪುತ್ತೂರು, ಆ.8: ಭಾರತೀಯ ಚಾರ್ಟಡ್ ಅಕೌಂಟೆಂಟ್ಸ್ ಸಂಸ್ಥೆ ಕಳೆದ ಜೂನ್ ನಲ್ಲಿ ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2021-23ನೇ ಸಾಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಸುದೇಶ್ ಭಟ್-245 ಅಂಕ (ಪರ್ಲಡ್ಕದ ಪ್ರಶಾಂತ್ ಭಟ್ ಕೆ ಮತ್ತು ಶಾಂತೇರಿ ಭಟ್ ಕೆ ದಂಪತಿ ಪುತ್ರಿ),ಆದಿತ್ಯ ನಾರಾಯಣ ಪಿ ಎಸ್-239 ಅಂಕ (ಬನ್ನೂರಿನ ಶಂಕರ ಭಟ್ ಮತ್ತು ದೇವಕಿ ದಂಪತಿ ಪುತ್ರ), ಪ್ರದೀಪ್ ಕೃಷ್ಣ ಐ-202 … Continue reading ಸಿ ಎ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ