ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಮಹಿಳಾ ಪೊಲೀಸ್ ಠಾಣೆಯಿಂದ ಸಮಾಜದ ಪಿಡುಗುಗಳ ಮಾಹಿತಿ ಕಾರ್ಯಾಗಾರ

0

ಪುತ್ತೂರು: ಸಾಲ್ಮರ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಮಕ್ಕಳಿಗೆ ಪೊಕ್ಸೋ ಕಾಯ್ದೆ, ಮಾದಕ ವಸ್ತುಗಳ ತಡೆ ಕಾಯ್ದೆ ಹಾಗೂ ಸಾಮಾಜಿಕ ಜಾಲತಾಣಗಳಿಂದ ಆಗುತ್ತಿರುವ ತೊಂದರೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಿಂದ ನಡೆಸಲಾಯಿತು.
ಮಹಿಳಾ ಪೊಲೀಸ್ ಠಾಣೆ ಎಸ್.ಐ ಭವಾನಿ ಅವರು‌ ಸಮಾಜದ ಪಿಡುಗುಗಳು ಮತ್ತು ಅದರಿಂದ ಮುಂಜಾಗ್ರತೆ ಕ್ರಮಗಳ ಕುರಿತು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here