ತಾಲೂಕು ಮಟ್ಟದ ಚೆಸ್ ಪಂದ್ಯಾಟ : ಇಂದ್ರಪ್ರಸ್ಥ ವಿದ್ಯಾಲಯದ ಅಮತುನೂರ್ ಸಲೀಂ ಪ್ರಥಮ

0

ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆ.1ರಂದು ಸರ್ಕಾರಿ ಪ್ರೌಢ ಶಾಲೆ ನೆಟ್ಟಣಿಗೆ ಮುಡ್ನೂರುವಿನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಇಲ್ಲಿನ 10ನೇ ತರಗತಿಯ ಅಮತುನೂರ್ ಸಲೀಂ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಗೋಪಿನಾಥ್ ಹಾಗೂ ವಿದ್ಯಾ ತರಬೇತಿಯನ್ನು ನೀಡಿರುತ್ತಾರೆ ಎಂದು ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here