ನಾಳೆ(ಆ.9) ಶಿರಾಡಿ ಗ್ರಾಮಸಭೆ

0

ನೆಲ್ಯಾಡಿ: ಶಿರಾಡಿ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಆ.9ರಂದು ಬೆಳಿಗ್ಗೆ 11 ಗಂಟೆಗೆ ಅಡ್ಡಹೊಳೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ ಎಂದು ಗ್ರಾ.ಪಂ.ಅಧ್ಯಕ್ಷೆ ವಿನಿತಾ ಎಂ.ಬಿ., ಉಪಾಧ್ಯಕ್ಷ ಕಾರ್ತಿಕೇಯನ್, ಪಿಡಿಒ ಯಶವಂತ ಬೆಳ್ಚಡ, ಕಾರ್ಯದರ್ಶಿ ಶಾರದಾ ಪಿ.ಎ.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here