ನಾಳೆ (ಆ.10) ಪಾಣಾಜೆ ಗ್ರಾಮ ಸಭೆ

0

ಪಾಣಾಜೆ: ಪಾಣಾಜೆ ಗ್ರಾ.ಪಂ.ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ. 10 ರಂದು ಗ್ರಾ.ಪಂ. ಅಧ್ಯಕ್ಷೆ ಭಾರತಿ ಭಟ್ ರವರ ಅಧ್ಯಕ್ಷತೆಯಲ್ಲಿ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರೂಪ್ಲ ನಾಯಕ್ ರವರು ಮಾರ್ಗದರ್ಶಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here