ಆ.11ರಂದು ಉಪ್ಪಿನಂಗಡಿ ಗ್ರಾಮ ಸಭೆ

0

ಉಪ್ಪಿನಂಗಡಿ: 2023-24ನೇ ಸಾಲಿನ ಉಪ್ಪಿನಂಗಡಿ ಗ್ರಾ.ಪಂ.ನ ಗ್ರಾಮ ಸಭೆಯು ಆ.11ರಂದು ಇಲ್ಲಿನ ಗ್ರಾ.ಪಂ.ನ ಸಭಾಂಗಣದಲ್ಲಿ ನಡೆಯಲಿದೆ.


ಪೂರ್ವಾಹ್ನ 10:30ಕ್ಕೆ ಗ್ರಾ.ಪಂ. ಅಧ್ಯಕ್ಷೆ ಉಷಾಚಂದ್ರ ಮುಳಿಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಗ್ರಾ.ಪಂ. ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here