ಬಲ್ಯ: ನಿಯಂತ್ರಣ ತಪ್ಪಿದ ಕಾರು-ಪ್ರಯಾಣಿಕರು ಅಪಾಯದಿಂದ ಪಾರು

0

ಕಡಬ: ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಕಣಿಗೆ ಬಿದ್ದ ಘಟನೆ ಕಡಬ ತಾಲೂಕಿನ ಬಲ್ಯ ಎಂಬಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಣಿಗೆ ಬಿದ್ದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here