ಚದುರಂಗ ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ

ಅವನಿ ಎಸ್ ನಾಯಕ್ ರಾಜ್ಯ ಮಟ್ಟ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ ಪುತ್ತೂರು: ಪಟ್ಟೂರಿನ ಶ್ರೀ ರಾಮ ವಿದ್ಯಾಸಂಸ್ಥೆ ಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ತಂಡದಲ್ಲಿ ವಿದ್ಯಾರ್ಥಿನಿಯರಾದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಅಂಬೆಕಲ್ಲು, ತೃಪ್ತಿ ಜಿ ಆರ್, ಭೂಮಿಕಾ, ರಕ್ಷಿತಾ ಭಾಗವಹಿಸಿದ್ದರು. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ … Continue reading ಚದುರಂಗ ಸ್ಪರ್ಧೆ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ