ಮುಂಡೂರು ಗ್ರಾ.ಪಂ ಪಿಡಿಓ ಗೀತಾ ಬಿ.ಎಸ್ ವರ್ಗಾವಣೆ

0

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್‌ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗೀತಾ ಬಿ.ಎಸ್ ಅವರು ವರ್ಗಾವಣೆಗೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಮುಂಡೂರು ಗ್ರಾ.ಪಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಸುಳ್ಯ ತಾಲೂಕಿನ ಕಳಂಜ ಗ್ರಾ.ಪಂಗೆ ವರ್ಗಾವಣೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here