ಖೋ ಖೋ ಪಂದ್ಯಾಟ- ಈಶ್ವರಮಂಗಲ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ಕರ್ನಾಟಕ,ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇಲ್ಲಿ ನಡೆದ ಜಿಲ್ಲಾಮಟ್ಟದ ಖೋ ಖೋ ಪಂದ್ಯಾಟದಲ್ಲಿ ಈಶ್ವರಮಂಗಲ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ಬಾಲ ವರ್ಗದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆ.12-13 ರಂದು ಬೆಂಗಳೂರಿನ ಬೊಮ್ಮಸಂದ್ರದಲ್ಲಿ ನಡೆಯುವ ರಾಜ್ಯ (ಪ್ರಾಂತ) ಮಟ್ಟದ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತಾರೆ ಎಂದು ಶಿಕ್ಷಣ ಸಂಸ್ಥೆಯ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here