ಬೆಳಂದೂರು ಗ್ರಾ. ಪಂ.ನಲ್ಲಿ ಗ್ರಂಥಪಾಲಕರ ದಿನಾಚರಣೆ

0

ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ನಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಆ 12ರಂದು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಸದಸ್ಯರಾದ ವಿಠಲ ಗೌಡ ಅಗಳಿ,ಪ್ರವೀಣ್ ಕೆರೆನಾರು, ಗೀತಾ ಕುವೆತ್ತೋಡಿ, ತಾರಾ ಅನ್ಯಾಡಿ, ಅಭಿವೃದ್ಧಿ ಅಧಿಕಾರಿ ನಾರಾಯಣ್, ಲೆಕ್ಕ ಸಹಾಯಕಿ ಸುನಂದಾ, ಬೆಳಂದೂರು ಶಾಲಾ ಮುಖ್ಯಗುರು ಜಾನಕಿ, ಗ್ರಂಥಪಾಲಕಿ ವಿಮಲಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಆಯೋಜಿಸಲಾಗಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

LEAVE A REPLY

Please enter your comment!
Please enter your name here