ಹೆಚ್ ಪಿ ಆರ್ ನರ್ಸಿಂಗ್ , ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ “ಆಟಿದ ಮದಿಪು”

0

ಪುತ್ತೂರು: ನೆಲ್ಲಿಕಟ್ಟೆಯಲ್ಲಿ ಕಾರ್ಯಚರಿಸುತ್ತಿರುವ ಹೆಚ್ ಪಿ ಆರ್ ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಇತ್ತೀಚೆಗೆ ಆಟಿದ ಮದಿಪು ಆಚರಣೆ ನಡೆಯಿತು.
ಕನ್ನಡ ಪ್ರಾಧ್ಯಾಪಕ ರಾಜೇಶ್ ಬೆಜ್ಜಂಗಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷೆ ನಯನಾ ರೈ ,ಪ್ರಗತಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೀತಾ ಹೆಗ್ಡೆ ,ಕಾಲೇಜಿನ ಆಡಳಿತಾಧಿಕಾರಿ ಶಿವಪ್ರಸಾದ್ ರೈ ಅತಿಥಿಗಳಾಗಿ ಭಾಗವಹಿಸಿದರು. ಪ್ರಾಂಶುಪಾಲೆ ಇವ್ನೀಸ್ ಡಿಸೋಜ ವೇದಿಕೆಯಲ್ಲಿ ಹಾಜರಿದ್ದರು. ಪಿ.ಮುಝಮ್ಮಿಲ್ ಸ್ವಾಗತಿಸಿ ,ಪ್ರೀತಾ ಕೆ.ವಿ ನಿರೂಪಿಸಿ , ದೀಕ್ಷಾ ವಂದಿಸಿದರು. ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here