ಸರ್ಟಿಫೈಡ್ ಪ್ಯಾಕ್ಸ್ ಸೆಕ್ರೆಟರಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡ ಚಾರ್ವಾಕ ಸಿ. ಎ ಬ್ಯಾಂಕ್ ಸಿಇಒ ಅಶೋಕ್ ಗೌಡರಿಗೆ ಸನ್ಮಾನ

0

ಕಾಣಿಯೂರು: ಲಕ್ನೋದ ಬ್ಯಾಂಕರ್ಸ್ ಇನ್ಸ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‌ಮೆಂಟ್ ಸಂಸ್ಥೆ ನಡೆಸುವ ಸರ್ಟಿಫೈಡ್ ಪ್ಯಾಕ್ಸ್ ಸೆಕ್ರೆಟರಿ” ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುವ ಚಾರ್ವಾಕ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶೋಕ ಗೌಡ ಅವರನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ 1700ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here