ನಿಡ್ಪಳ್ಳಿ ಒಕ್ಕೂಟ ಸದಸ್ಯರಿಂದ ಧಾರ್ಮಿಕ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮ

0

ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬೆಟ್ಟಂಪಾಡಿ ವಲಯದ ನಿಡ್ಪಳ್ಳಿ ಒಕ್ಕೂಟದ ಸದಸ್ಯರಿಂದ ಆ.13ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಶ್ರೀ ಶಾಂತದುರ್ಗಾ ದೇವಸ್ಥಾನ ಮತ್ತು ಗುತ್ತು ಚಾವಡಿ ಸುತ್ತ-ಮುತ್ತ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಒಕ್ಕೂಟದ ಅಧ್ಯಕ್ಷ ರಾಧಾಕೃಷ್ಣ ಪಾಟಾಳಿ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಕೆ, ಮಾಜಿ ಅಧ್ಯಕ್ಷ ನಾಗೇಶ ಗೌಡ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡರು.

LEAVE A REPLY

Please enter your comment!
Please enter your name here