ಸರ್ವೆ ಎಸ್‌ಜಿಎಂ ಪ್ರೌಢಶಾಲೆಗೆ ಶಟಲ್ ಬ್ಯಾಟ್, ಕಾಕ್ ಕೊಡುಗೆ

0

ಪುತ್ತೂರು: ಸರ್ವೆ ಭಕ್ತಕೋಡಿ ಎಸ್‌ಜಿಎಂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧಾ ತಯಾರಿಗೆ ಅನುಕೂಲವಾಗುವ ಉದ್ದೇಶದಿಂದ 4 ಶಟಲ್ ಬ್ಯಾಟ್ ಹಾಗೂ 2 ಬಾಕ್ಸ್ ಶಟಲ್ ಕಾಕ್‌ಗಳನ್ನು (3200 ರೂ ವೆಚ್ಚದ) ಶಾಲಾ ಮೇಲುಸ್ತುವಾರಿ ಸಮಿತಿಯ ಸದಸ್ಯರ ವತಿಯಿಂದ ಕೊಡುಗೆಯಾಗಿ ನೀಡಲಾಗಿದ್ದು, ಅದನ್ನು ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅಶೋಕ್ ಎಸ್.ಡಿಯವರು ಶಾಲೆಗೆ ಹಸ್ತಾಂತರಿಸಿದರು.

LEAVE A REPLY

Please enter your comment!
Please enter your name here