ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು : ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ 77 ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಇಲಾಖೆಯ ವತಿಯಿಂದ ಆಚರಿಸಲಾಯಿತು.


ದ್ವಜಾರೋಹಣವನ್ನೂ ಸಹಾಯಕ ಕಾರ್ಯಪಾಲಕ ಇಂಜಿನೀಯರ್ ಭರತ್ ಬಿ.ಎಂ. ನೆರವೇರಿಸಿ ,ಹಾರೈಸಿದರು. ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ರೂಪಾ ನಾಯಕ್ ,ಸಿಬಂದಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು , ಸಿಬಂದಿಗಳೂ ಹಾಜರಿದ್ದರು.

LEAVE A REPLY

Please enter your comment!
Please enter your name here