ಪುತ್ತೂರು ತಾಲೂಕು ಮಟ್ಟದ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಸ್ವಾತಂತ್ರ್ಯೋತ್ಸವ ಪುತ್ತೂರು ಕಿಲ್ಲೇ ಮೈದಾನದಲ್ಲಿ ಸಹಾಯಕ ಅಯುಕ್ತ ಗಿರೀಶ್ ನಂದನ್ ಎಂ ಧ್ವಜಾರೋಹಣ ಮಾಡಿದರು.


ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು , ಡಿವೈಎಸ್ಪಿ ಡಾ ಗಾನ ಪಿ ಕುಮಾರ್, ಪೌರಾಯುಕ್ತ ಮಧು ಎಸ್ ಮನೋಹರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಕ್ಷೇತ್ರ ಶಿಕ್ಷಾಣಾಧಿಕಾರಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here