ಆಲಂಕಾರು ಗ್ರಾ.ಪಂ ನಲ್ಲಿ ಸ್ವಾತಂತ್ಯ ದಿನಾಚರಣೆ

0

ಆಲಂಕಾರು: ಗ್ರಾಮ ಪಂಚಾಯತ್ ನಲ್ಲಿ‌ ಧ್ವಜಾರೋಹಣವನ್ನು ಗ್ರಾ.ಪಂ ಅಧ್ಯಕ್ಷರಾದ ಸದಾನಂದ ಆಚಾರ್ಯ ನೇರವೆರಿಸಿ ಶುಭಾಹಾರೈಸಿದರು ಪಂಚಾಯತ್ ಕಾರ್ಯದರ್ಶಿ ವಸಂತ ಶೆಟ್ಟಿ ಸ್ವಾಗತಿಸಿ, ಪ್ರತಿಜ್ಞಾ ವಿಧಿ ಬೋದಿಸಿ ಧನ್ಯವಾದ ಸಮರ್ಪಿಸಿದರು ,ನಿವೃತ್ತ ಅಭಿವೃದ್ದಿ ಅಧಿಕಾರಿ ಜಗನ್ನಾಥ ಶೆಟ್ಟಿ ಯವರು ಸಹಕರಿಸಿದರು ಕಾರ್ಯಕ್ರಮದಲ್ಲಿ ಗ್ರಾ.ಪಂ ಪಂಚಾಯತ್ ಉಪಾಧ್ಯಕ್ಷೆ ರೂಪಾಶ್ರೀ ಪಟ್ಟೆ ಸೇರಿದಂತೆ ಗ್ರಾ.ಪಂ ಸದಸ್ಯರು, ಸರಕಾರಿ ಶಾಲಾ ಶಿಕ್ಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here