ಅಜ್ಜಿನಡ್ಕ ಬಿಲಾಲ್ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಬಿಲಾಲ್ ಮಸೀದಿ ಅಜ್ಜಿನಡ್ಕ ಇಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಪರಿಯಾಲ್ತಡ್ಕ ಜಮಾಅತ್ ಕಮಿಟಿ ಅಧ್ಯಕ್ಷ ಎಂ.ಎಸ್ ಮಹಮ್ಮದ್ ಅವರು ಧ್ವಜಾರೋಹಣ ನೇರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ಭಾಷಣ ಮಾಡಿದರು. ಜಮಾಅತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here