ಮಹಾವೀರ ಮೆಡಿಕಲ್ ಸೆಂಟರ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಬೊಳುವಾರ ಮಹಾವೀರ ಮೆಡಿಕಲ್ ಸೆಂಟರ್ ನಲ್ಲಿ ಆ.15ರಂದು ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು.


ನಗರ ಸಭಾ ಸದಸ್ಯೆ ವಿದ್ಯಾ ಗೌರಿ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು. ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಅಶೋಕ್ ಪಡಿವಾಳ್, ಡಾ.ರಾಜೇಶ್ವರಿ ಪಡಿವಾಳ್, ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here