ರಾಘವೇಂದ್ರ ಸ್ಟೋರ್ಸ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಏಳ್ಮುಡಿಯಲ್ಲಿರುವ ಬಣ್ಣದ ಲೋಕ ರಾಘವೇಂದ್ರ ಸ್ಟೋರ್ಸ್ ನಲ್ಲಿ ಆ.15ರಂದು ದೇಶದ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು.
ಮ್ಹಾಲಕ ಸತ್ಯಶಂಕರ ಭಟ್ ಧ್ವಜಾರೋಹಣ ನೆರವೇರಿಸಿದರು. ಸಿಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here