ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ದೇಶದ 77 ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು.
ಸಂಸ್ಥೆಯ ಮ್ಹಾಲಕ ಬಲರಾಮ ಆಚಾಯ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಶುಭ ಸಂದೇಶ ನೀಡಿದರು. ಲಕ್ಷ್ಮೀಕಾಂತ ಆಚಾರ್ಯ, ಸುಧನ್ವ ಆಚಾರ್ಯ, ವೇದ ಲಕ್ಷ್ಮೀ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here