ಪರ್ಪುಂಜ: ಸ್ನೇಹ ಯುವಕ, ಮಹಿಳಾ ಮಂಡಲದಿಂದ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಪರ್ಪುಂಜ ಸ್ನೇಹ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಾರಿಕೆ ನಾರಾಯಣ ರೈ ಧ್ವಜಾರೋಹಣ ನೆರವೇರಿಸಿದರು. ಸ್ನೇಹ ಯುವಕ ಮಂಡಲ ಮತ್ತು ಮಹಿಳಾ ಮಂಡಳದ ಗೌರವ ಅಧ್ಯಕ್ಷರು ಪ್ರೇಮ್ ರಾಜ್ ರೈ , ಗೌರವ ಸಲಹೆಗಾರ ಮಿತ್ರದಾಸ್ ರೈ ಡೆಕ್ಕಲ, ಪಂಚಾಯತ್ ಮಾಜಿ ಉಪಾಧ್ಯಕ್ಷೆ ಸುಂದರಿ, ಸ್ನೇಹ ಯುವಕ ಮಂಡಲದ ಗೌರವ ಸಲಹೆ ಗಾರ ರಾಜೇಶ್ ರೈ, ಪರ್ಪುಂಜ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಮತ್ತು ಸ್ನೇಹ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ಅಧ್ಯಕ ಮತ್ತು ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here