ಕೋಡಿಂಬಾಡಿಯ ಶಾಂತಿನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಅಂಗನವಾಡಿ ಕೇಂದ್ರದಲ್ಲಿ‌ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪ್ರಿಯಾ ರಮೇಶ್ ಗೌಡ ಧ್ವಜಾರೋಹಣ ನೆರವೇರಿಸಿದರು.

LEAVE A REPLY

Please enter your comment!
Please enter your name here