







ಬಡಗನ್ನೂರುಃ ಬಡಗನ್ನೂರು ಗ್ರಾ.ಪಂ ನಲ್ಲಿ 75 ವರ್ಷದ ಅಮೃತ ಮಹೋತ್ಸವ ಆಚರಣೆ ನಡೆಯಿತು.ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ. ಕೆ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಂತೋಷ್ ಆಳ್ವ ಗಿರಿಮನೆ, ಸದಸ್ಯರಾದ ಹೇಮಾವತಿ ಬಿ, ಲಿಂಗಪ್ಪ, ಗೌಡ ಮೋಡಿಕೆ, ಪುಷ್ಪಲತಾ ಎಂ, ಸವಿತಾ, ಸುಶೀಲ ಪಿ, , ಧರ್ಮೇಂದ್ರ ಪಿ, ಹಾಗೂ ಗ್ರಾ.ಪಂ ಸಿಬ್ಬಂದಿವರ್ಗ, ಅಂಗನವಾಡಿ ಕಾರ್ಯಕರ್ತೆ ಚಂದ್ರಮ್ಮ, ಸಹಾಯಕಿ ಸುನೀತಾ ಹಾಗೂ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.












