ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಈಶ್ವರಮಂಗಲ: ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಧ್ವಜಾರೋಹಣವನ್ನು ಭಾರತೀಯ ಸೇನೆಯ ಯೋಧರಾದ ಹರೀಶ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ಯೋಧರ ಕೀರ್ತನ್ ಕೆ ಎನ್ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವೀಂದ್ರ ಮಾಣಿಲತ್ತಾಯ ,ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೋಪಾಲಕೃಷ್ಣ ಕುಂಜತ್ತಾಯ ,ನಿರ್ದೇಶಕರಾದ ಕೃಷ್ಣಪ್ಪಗೌಡ ಹಾಗೂ ಶಾಲೆಯ ಮುಖ್ಯ ಗುರುಗಳಾದ ವನಿತಾ ಕೆ ಉಪಸಿತರಿದ್ದರು.

LEAVE A REPLY

Please enter your comment!
Please enter your name here