ಈಶ್ವರಮಂಗಲ:ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಈಶ್ವರಮಂಗಲ: ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಗ್ರಾ.ಪಂ ಸದಸ್ಯ ರಾಮ ಮೇನಾಲ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ವಿದ್ಯಾರ್ಥಿ ನಿಲಯದ ಸಿಬ್ಬಂದಿ ಮಹಮ್ಮದ್‌ ಹಾಗೂ ಅಶ್ವಿತ್‌ ಸಹಕರಿಸಿದರು.

LEAVE A REPLY

Please enter your comment!
Please enter your name here