ಬಡಗನ್ನೂರು ಸ.ಹಿ.ಉ.ಪ್ರಾ.ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

0

ಬಡಗನ್ನೂರು ಬಡಗನ್ನೂರು ಸ.ಹಿ.ಉ.ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ ಮಾಡಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಬು ಮೂಲ್ಯ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ  ಪ್ರಗತಿಪರ ಕೃಷಿಕ ಜಯಂತ ರೈ ಕುದ್ದಾಡಿ, ಮಾಜಿ ಅಧ್ಯಕ್ಷ ಮಹಾಲಿಂಗ ಪಾಟಾಳಿ,  ನಿವೃತ  ಮುಖ್ಯ ಶಿಕ್ಷಕ ನಾರಾಯಣ ನಾಯ್ಕ ಪ್ರಬಾರ ಮುಖ್ಯ ಶಿಕ್ಷಕಿ ಹರಿಣಾಕ್ಷಿ ಎ , ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು , ಅಕ್ಷರದಾಸೋಹ ಸಿಬ್ಬಂದಿಗಳು ಮಕ್ಕಳ ಪೋಷಕರು  ಶಿಕ್ಷಕ ವೃಂದದವರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here