ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಕಾಂಗ್ರೆಸ್‌ ಸೇರ್ಪಡೆ

0

ಓಳಮೊಗ್ರು: ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ವಸಂತ ಶೆಟ್ಟಿಯವರು ಬಿಜೆಪಿ ತೊರೆದು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಅಧ್ಯಕ್ಷ ಮಹಮ್ಮದ್‌ ಆಲಿ, ಒಳಮೊಗ್ರು ವಲಯ ಅಧ್ಯಕ್ಷ ಅಶೋಕ್ ಪೂಜಾರಿ ಬೊಳ್ಳಾಡಿ, ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.ಪಕ್ಷದ ಧ್ವಜ ನೀಡಿ ಶಾಸಕರು ಪಕ್ಷಕ್ಕೆ ಬರಮಾಡಿಕೊಂಡರು.

LEAVE A REPLY

Please enter your comment!
Please enter your name here