ಐತ್ತೂರು ಗ್ರಾಮ ಪಂಚಾಯತ್‌ನಲ್ಲಿ ಸ್ವಾತಂತ್ರ್ಯೋತ್ಸವ

0

ಕಡಬ: ಐತ್ತೂರು ಗ್ರಾ.ಪಂನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ ಪ್ರಭಾರ ಅಧ್ಯಕ್ಷ ರೋಹಿತ್ ಧ್ವಜಾರೋಹಣ ನೆರವೇರಿಸಿದರು. ಗ್ರಾ.ಪಂ ಸದಸ್ಯರು, ಸಿಬ್ಬಂದಿಗಳು, ಊರವರು ಉಪಸ್ಥಿತರಿದ್ದರು. ಗ್ರಾ.ಪಂ ಪ್ರಭಾರ ಪಿಡಿಓ ಸುಜಾತಾ ಕೆ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here