ಇಂಡಿಯನ್ ಸ್ಕೂಲ್‌ನಲ್ಲಿ ಸ್ವಾತಂತ್ರ್ಯೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಇಂಡಿಯನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಅಧ್ಯಕ್ಷ ಯೂಸುಫ್ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಗೈದರು.
ಈ ಸಂದರ್ಭ ಶಾಲಾ ಪ್ರಾಂಶುಪಾಲೆ ಸಂಶಾದ್ ಬೇಗಂ, ಆಡಳಿತ ಸಮಿತಿಯ ಸದಸ್ಯರು, ಶಿಕ್ಷಕ- ಶಿಕ್ಷಕಿಯರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಅನ್ನಪೂರ್ಣ ಸ್ವಾಗತಿಸಿ, ರಕ್ಷಿತಾ ವಂದಿಸಿದರು.

LEAVE A REPLY

Please enter your comment!
Please enter your name here