ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ

0

ಉಪ್ಪಿನಂಗಡಿ: ಇಲ್ಲಿನ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ವಲಯಾಧಿಕಾರಿ ಜಯಪ್ರಕಾಶ ಕೆ.ಕೆ. ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here