ಕಜೆಕ್ಕಾರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಉಪ್ಪಿನಂಗಡಿ: ಇಲ್ಲಿನ ಕಜೆಕ್ಕಾರಿನ ಅಂಬೇಡ್ಕರ್ ಭವನದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆಯಾಗಿ ಚುನಾಯಿತರಾಗಿರುವ ಲಲಿತಾ ನೆರವೇರಿಸಿದರು.


ಈ ಸಂದರ್ಭ ಉಪ್ಪಿನಂಗಡಿ ಗ್ರಾ.ಪಂ. ಸದಸ್ಯ ಇಬ್ರಾಹೀಂ ಕೆ., ಪ್ರಮುಖರಾದ ಮಹಾಲಿಂಗ ಕಜೆಕ್ಕಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here