ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ

0

ಕಾಣಿಯೂರು: ಬೆಳಂದೂರು ಗ್ರಾಮದ ಅಬೀರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಜಯಂತ ಅಬೀರ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಗೌರಿ ಮಾದೋಡಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಕಾವ್ಯ ಕಂಡೂರು, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಚಿತ್ರಾ ಕಂಡೂರು, ಗೆಳೆಯರ ಬಳಗ ಕೊಡಿಮಾರು ಅಬೀರ ಇದರ ಸದಸ್ಯರಾದ ಸುಂದರ ಕಂಡೂರು, ಬಾಲವಿಕಾಸ ಸಮಿತಿಯ ಸದಸ್ಯರು, ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಊರವರು ಉಪಸ್ಥಿತರಿದ್ದರು.ಅಂಗನಾಡಿ ಕಾರ್ಯಕರ್ತೆ ಬೇಬಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಸಹಾಯಕಿ ವಾರಿಜ ಸಹಕರಿಸಿದರು.

LEAVE A REPLY

Please enter your comment!
Please enter your name here