ಸವಣೂರು ಸರಕಾರಿ ಪ.ಪೂ ಕಾಲೇಜಿನಲ್ಲಿ ಸ್ವಾತಂತ್ರೋತ್ಸವ

0

ಪುತ್ತೂರು:ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಆ.15 ರಂದು 77ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.
ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಕಾರ್ಯಾಧ್ಯಕ್ಷ ಹಾಗೂ ಪಂಚಾಯತಿ ಸದಸ್ಯರಾದ ಗಿರೀಶ್ ಶಂಕರ ಸುಲಾಯರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಹಾಗೂ ಪ್ರೌಢಶಾಲೆಯ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here