ಚೆನ್ನಾವರ  ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯದಿನಾಚರಣೆ

0

ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯ್ಯುದ್ದೀನ್‌ ಜುಮಾ ಮಸೀದಿ ಹಾಗೂ ಸಿರಾಜುಲ್‌ ಉಲೂಂ ಮದ್ರಸದ  ವತಿಯಿಂದ ಮಸೀದಿಯ ಆವರಣದಲ್ಲಿ ಸ್ವಾತಂತ್ರ್ಯದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಯಿತು.

ಧ್ವಜಾರೋಹಣವನ್ನು ಅಬ್ದುಲ್‌ ಲತೀಫ್‌ ಬಾಲವಿ ತಂಞಳ್‌ ಚೆನ್ನಾವರ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಜಮಾತ್‌ ಕಮಿಟಿ ಪದಾಧಿಕಾರಿಗಳು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here