ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಬಿಜೆಪಿ ಪುತ್ತೂರು ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ನಗರ ಬಿಜೆಪಿ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಅವರು ನೆರವೇರಿಸಿದರು.
ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಜಯಶ್ರೀ ಎಸ್ ಶೆಟ್ಟಿ, ಯುವರಾಜ್ ಪೆರಿಯತ್ತೋಡಿ, ಬೂಡಿಯಾರ್ ರಾಧಾಕೃಷ್ಣ ರೈ, ವಿದ್ಯಾ ಆರ್ ಗೌರಿ, ಗೌರಿ ಬನ್ನೂರು, ಶಶಿಕಲಾ ಸಿ.ಎಸ್, ಪ್ರೇಮ ನಂದಿಲ, ಮೋಹಿನಿ ವಿಶ್ವನಾಥ ಗೌಡ, ಮಮತಾ ರಂಜನ್, ದೀಕ್ಷಾ ಪೈ, ಯಶೋದಾ ಹರೀಶ್, ಪೂರ್ಣಿಮಾ, ಶಂಭು ಭಟ್, ಚಂದ್ರಶೇಖರ್ ರಾವ್ ಬಪ್ಪಳಿಗೆ, ಸುಂದರ ಪೂಜಾರಿ ಬಡಾವು, ವಿಶ್ವನಾಥ ಕುಲಾಲ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

.

LEAVE A REPLY

Please enter your comment!
Please enter your name here