ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಧ್ವಜಾರೋಹಣ ಮಾಡಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮದಾಸ್ ಗೌಡ, ಶೇಖರ್ ನಾರಾವಿ, ಐತ್ತಪ್ಪ ನಾಯ್ಕ್, ರವೀಂದ್ರನಾಥ ರೈ ಬಳ್ಳಮಜಲು, ನಗರಸಭಾ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಪ್ರಧಾನ ಅರ್ಚಕರಾದ ವಿ.ಎಸ್ ಭಟ್, ವಸಂತ ಕೆದಿಲಾಯ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here