ಚಿಕ್ಕಮುಡ್ನೂರು : ವಿಶ್ವನಾಥ ರೈ ನಿಧನ

0

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕೆರೆಮೂಲೆ ನಿವಾಸಿ ವಿಶ್ವನಾಥ ರೈ(70ವ) ರವರು ಆ.15ರಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here