ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಲ್ಲಿ 77 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು ಸಹಕಾರ ಸಂಘದ ಉಪಾಧ್ಯಕ್ಷರಾದ ದಾನೋದರ ವಿ ಧ್ವಜಾರೋಹಣ ನೆರವೇರಿಸಿದರು ನಿರ್ದೇಶಕರಾದ ಗಣೇಶ್ ಕುಲಾಲ್, ಶಿವಪ್ಪ ಮೂಲ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ಧನ ಮೂಲ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here