ಮರೀಲ್ ಚರ್ಚ್ ನಲ್ಲಿ ಸ್ವಾತಂತ್ರೋತ್ಸವ

0

ಪುತ್ತೂರು:ಮರೀಲು ಸೆಕ್ರೇಡ್ ಹಾರ್ಟ್ ಚರ್ಚ್ ನಲ್ಲಿ ಆ.15 ರಂದು ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.


ಚರ್ಚ್ ಪ್ರಧಾನ ಧರ್ಮಗುರು ವಂ|ವಲೇರಿಯನ್ ಫ್ರ್ಯಾಂಕ್ ರವರು ಧ್ವಜಾರೋಹಣವನ್ನು ನೆರವೇರಿಸಿ ಶುಭ ಸಂದೇಶ ನೀಡಿದರು. ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೋನ್ ಮಸ್ಕರೇನ್ಹಸ್, ಕಾರ್ಯದರ್ಶಿ ಎಡ್ವಿನ್ ಡಿ’ಸೋಜ, ಚರ್ಚ್ ಪಾಲನಾ ಸಮಿತಿ ಸದಸ್ಯರು, ವಾಳೆ ಗುರಿಕಾರರು, ಚರ್ಚ್ ಕ್ರೈಸ್ತ ಬಾಂಧವರು ಪಾಲ್ಗೊಂಡರು.

LEAVE A REPLY

Please enter your comment!
Please enter your name here