ಪುತ್ತೂರು: ರಿಫಾಯಿಯ್ಯ ದಫ್ ಕಮೀಟಿ ಅಜ್ಜಿಕಟ್ಟೆ ಇದರ ಸಭೆ ಜೂ.30ರಂದು ನಡೆಯಿತು. ಜಮಾತಿನ ಗೌರವ್ಯಾಧ್ಯಕ್ಷ ಇಬ್ರಾಹಿಂ ಮುಲಾರ್, ಅಧ್ಯಕ್ಷ ಅಬೂಬಕ್ಕರ್ ಮುಲಾರ್ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ವೇದಿಕೆಯಲ್ಲಿ ದಫ್ ಕಮಿಟಿಯ ಅಧ್ಯಕ್ಷ ಸುಲೈಮಾನ್ ಮುಲಾರ್ ,ಪ್ರಮುಖ ಕಾರ್ಯದರ್ಶಿ ಆಶ್ರಫ್ ಕುರಿಯ ಹಾಗೂ SKSSF ಅಧ್ಯಕ್ಷ ಉಸ್ಮಾನ್ ಅಜ್ಜಿಕಟ್ಟೆ ಉಪಸ್ಥಿತಿಯಲ್ಲಿ 2023..24 ನೇ ಸಾಲಿನ ನೂತನ ಕಮಿಟಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಹಸೈನಾರ್ ಅಜ್ಜಿಕಟ್ಟೆ, ಉಪಾಧ್ಯಕ್ಷರಾಗಿ ಮುಸ್ತಾಫ ಮುಲಾರ್ ಮತ್ತು ಆಶ್ರಫ್ ಕುರಿಯ, ಪ್ರ. ಕಾರ್ಯದರ್ಶಿಯಾಗಿ ನಿಝರ್ ಅಜ್ಜಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಆಸಿಫ್ ಕುರಿಯ ಎ ಆರ್ ಮತ್ತು ಫವಾಜ್ ಕುರಿಯ, ಕೋಶಾಧಿಕಾರಿಯಾಗಿ ರಝಕ್ ಮುಲಾರ್ ಆಯ್ಕೆಯಾದರು.
ಸದಸ್ಯರಾಗಿ ಸುಲೈಮಾನ್ ಮುಲಾರ್,ಅಬ್ದುಲ್ ಕುಂಞ ಕುರಿಯ,ಜಬ್ಬಾರ್ ಕುರಿಯ,ಹುಸೈನಾರ್ ಅಜ್ಜಿಕಟ್ಟೆ,ಮಹಮ್ಮದ್ (ಮಮ್ಮು) ಅಜ್ಜಿಕಟ್ಟೆ,ಇಬ್ರಾಹಿಂ ವೆಲ್ಡಿಂಗ್,ಝಾಯಿದ್ ಬೊಲ್ಲಗುಡ್ಡೆ,ಮಜೀದ್ ಕೋಡಿಜಾಲ್ ಆಯ್ಕೆಯಾದರು.