ಬಲ್ನಾಡು ಗ್ರಾ.ಪಂ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಬಲ್ನಾಡು ಗ್ರಾಮ ಪಂಚಾಯತ್ ನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷೆ ಇಂದಿರಾ ಎಸ್ ರೈ ಧ್ವಜಾರೋಹಣ ನೆರವೇರಿಸಿ, ಅಜಾದಿ ಕಾ ಅಮೃತ ಮಹೋತ್ಸವದ ಶಿಲಾಫಲಕವನ್ನು ಅನಾವರಣಗೊಳಿಸಿದರು.

ಕಾರ್ಯಕ್ರಮದಲ್ಲಿ ಗ್ರಂಥಪಾಲಕರ ದಿನಾಚರಣೆಯ ಪ್ರಯುಕ್ತ ನಡೆದ ಸ್ವರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಗ್ರಾ.ಪಂ ಉಪಾಧ್ಯಕ್ಷೆ ಪರಮೇಶ್ವರಿ ಭಟ್, ಸದಸ್ಯರಾದ ಗಣೇಶ್ ಗೌಡ, ಕೃಷ್ಣಪ್ಪ ನಾಯ್ಕ, ಚಂದ್ರಾವತಿ, ಶೋಭಾ, ವಸಂತಿ ಹಾಗೂ ವಿನಯ, ಅಂಬ್ರೋಸ್ ಡಿ ಸೋಜ, ರವಿಚಂದ್ರ, ಪಿಡಿಓ ದೇವಪ್ಪ ಪಿ.ಆರ್ ಕಾರ್ಯದರ್ಶಿ ಲಕ್ಷ್ಮೀ, ‌ಸಿಬ್ಬಂದಿಗಳು, ಬೆಳಿಯೂರುಕಟ್ಟೆ ಶಾಲಾ ಮುಖ್ಯ ಶಿಕ್ಷಕರು,‌ ಶಿಕ್ಷಕರು,‌ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here