ನೆಕ್ಕಿಲಾಡಿ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ

0

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಎರಡನೇ ಅವಧಿಗೆ ಗ್ರಾ.ಪಂ. ಅಧ್ಯಕ್ಷೆಯಾಗಿ ಚುನಾಯಿತರಾದ ಸುಜಾತ ರೈ ಅಲಿಮಾರ್ ನೆರವೇರಿಸಿದರು.


ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷನಾಗಿ ನೂತನವಾಗಿ ಚುನಾಯಿತರಾದ ಹರೀಶ್ ಡಿ., ಸದಸ್ಯರಾದ ವಿಜಯಕುಮಾರ್, ಸ್ವಪ್ನ, ವೇದಾವತಿ, ತುಳಸಿ, ಹರೀಶ ಕೆ., ಕೆ. ರಮೇಶ ನಾಯ್ಕ, ರತ್ನಾವತಿ, ಪ್ರಶಾಂತ್ ಎನ್., ಗೀತಾ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸತೀಶ್ ಬಂಗೇರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here