ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು, ಅ 17: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕಿಯಾಗಿ ಭಾಗವಹಿಸಿದ ಪುತ್ತೂರು ಅಂಚೆ ವಿಭಾಗದ ಮಾರ್ಕೆಟಿಂಗ್ ಕಾರ್ಯನಿರ್ವಾಹಕ ಗುರುಪ್ರಸಾದ್ ಕೆ ಎಸ್ ಮಾತನಾಡಿ ಅಂಚೆ ಕಚೇರಿಯಲ್ಲಿ ಸಿಗುವ ಬ್ಯಾಂಕ್ ಸೇವೆಗಳು, ಅಂಚೆ ವಿಮೆ, ಆಕ್ಸಿಡೆಂಟ್ ಪರಿಹಾರ ವಿಮೆ, ವಿವಿಧ ಪೆನ್ಷನ್ ಫಂಡ್ ಹಾಗೂ ಅಂಚೆ ವಿಭಾಗದಲ್ಲಿ ಇರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು. ಪೋಸ್ಟಲ್ … Continue reading ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ