ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರೋತ್ಸವ

0

ಪುತ್ತೂರು: ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು. ವೈದ್ಯಾಧಿಕಾರಿ ಡಾ. ನಮಿತಾ ನಾಯ್ಕ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here