ಉಪ್ಪಿನಂಗಡಿ ಮಠ ಪುಳಿತ್ತಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪಿನಂಗಡಿ ಮಠ ಪುಳಿತ್ತಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಯಾದವ ಆರ್ತಿಲ ಧ್ವಜಾರೋಹಣ ನೇರವೇರಿಸಿದರು. ಉಪ್ಪಿನಂಗಡಿ ಗ್ರಾ.ಪಂ ಸದಸ್ಯ ಸುರೇಶ ಅತ್ರಮಜಲು, ಹಿರಿಯರಾದ ವೆಂಕಪ್ಪ ಪೂಜಾರಿ ಹಾಗೂ ಶಾಲಾ ಮಕ್ಕಳ ಪೋಷಕರು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಜೂಲಿಯಾನ ವಾಸ್ ಸ್ವಾಗತಿಸಿ, ಸಹ ಶಿಕ್ಷಕಿ ಶುಭಲತಾ, ಪುನಂತೇಶ್ವರಿ, ಅತಿಥಿ ಶಿಕ್ಷಕಿ ನಸೀಮಾ ಸಹಕರಿಸಿದರು.

LEAVE A REPLY

Please enter your comment!
Please enter your name here